1 إِنَّا أَنْزَلْنَاهُ فِي لَيْلَةِ الْقَدْرِ
ನಾವು ಇದನ್ನು (ಕುರ್ ಆನನ್ನು) ಪ್ರತಿಷ್ಠಿತ ರಾತ್ರಿಯಲ್ಲಿ ಅವತೀರ್ಣಗೊಳಿಸಿರುವೆವು.
2وَمَا أَدْرَاكَ مَا لَيْلَةُ الْقَدْرِ
ಪ್ರತಿಷ್ಠಿತ ರಾತ್ರಿ ಏನೆಂದು ನಿಮಗೇನು ಗೊತ್ತು?
3لَيْلَةُ الْقَدْرِ خَيْرٌ مِنْ أَلْفِ شَهْرٍ
ಪ್ರತಿಷ್ಠಿತ ರಾತ್ರಿಯು ಸಾವಿರ ಮಾಸಗಳಿ ಗಿಂತಲೂ ಹೆಚ್ಚು ಶ್ರೇಷ್ಠವಾಗಿದೆ.
4تَنَزَّلُ الْمَلَائِكَةُ وَالرُّوحُ فِيهَا بِإِذْنِ رَبِّهِمْ مِنْ كُلِّ أَمْرٍ
ದೇವಚರರು ಮತ್ತು 'ರೂಹ್'ಆ ರಾತ್ರಿ ತಮ್ಮ ಪ್ರಭುವಿನ ಅನುಜ್ಞೆಯಿಂದ ಪ್ರತಿಯೊಂದು ಆದೇಶದೊಂದಿಗೆ ಇಳಿಯುತ್ತಾರೆ.
5سَلَامٌ هِيَ حَتَّىٰ مَطْلَعِ الْفَجْرِ
ಆ ರಾತ್ರಿಯು ಅರುಣೋದಯದವರೆಗೂ ಸಾದ್ಯಂತ ಮಂಗಲಮಯವಾಗಿದೆ.